ಮಹಿಳಾ ಸಿಬ್ಬಂದಿಯಿಂದಲೇ ಕಾರ್ಯಾಚರಿಸಿದ ವಂದೇ ಭಾರತ್ ಎಕ್ಸ್​ಪ್ರೆಸ್!

ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು–ಮೈಸೂರು ನಡುವಿನ ವಂದೇ ಭಾರತ್ನಎಕ್ಸ್​​ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ನೈಋತ್ಯ ರೈಲ್ವೆ ನಡೆಸಿದ ಈ ವಿಶೇಷ ಕಾರ್ಯಕ್ರಮವು ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆಯಾಗಿ ಗಮನಸೆಳೆಯಿತು. ಮಹಿಳಾ ಸಿಬ್ಬಂದಿಯಿಂದಲೇ ವಂದೇ ಭಾರತ್ ರೈಲು ಕಾರ್ಯಾಚರಣೆ ನಡೆಸಿದ ವಿಡಿಯೋ ಇಲ್ಲಿದೆ ನೋಡಿ.