ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ

Shobha Karandlaje: ಗ್ಯಾರಂಟಿ ಯೋಜನೆಗಳಿಗಾಗಿ ರಸ್ತೆ ವ್ಯಾಪಾರಿಗಳಿಂದಲೂ ಸಿದ್ದರಾಮಯ್ಯ ಸರ್ಕಾರ ವಸೂಲಿ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ