Current Bill kirik: ಲೈನ್ ಕಟ್ ಮಾಡಿದ ಸಿಬ್ಬಂದಿಗೆ ಚಳಿ ಬಿಡಿಸಿದ ಮಹಿಳೆಯರು

ಕೆಲ ಗ್ರಾಮಗಳಲ್ಲಿ ಎಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಪ್ರಕರಣಗಳು ಸಹ ವರದಿಯಾಗಿವೆ. ಹಾಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಆದೇಶ ಹೊರಡಿಸಬೇಕಿದೆ.