ರಾಜ್ಯಮಟ್ಟದ ರೊಟ್ಟಿ ಬಡಿಯುವ ಸ್ಪರ್ಧೆ: ವಿದ್ಯಾರ್ಥಿನಿಯರು ಭಾಗಿ

ಜಿಲ್ಲೆಯ ಮುಧೋಳ ತಾಲ್ಲೂಕಿನ ಕೋಡಿಹಾಳ ಗ್ರಾಮದ ತ್ರಿಪುರವಾಸಿನಿ ಚಕ್ರೇಶ್ವರಿ ಜಾತ್ರೆ ಹಾಗೂ ಸಿದ್ದಶ್ರಿ ಉತ್ಸವ ನವರಾತ್ರಿ ಹಿನ್ನೆಲೆ ರಾಜ್ಯಮಟ್ಟದ ರೊಟ್ಟಿ ಬಡಿಯುವ ವಿಶೇಷ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಬಾಗಲಕೋಟೆ, ಬೆಳಗಾವಿ, ವಿಜಯಪುರ ಸೇರಿದಂತೆ ವಿವಿಧ ಕಡೆಯಿಂದ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಇದರಲ್ಲಿ ಭಾಗಿಯಾಗಿದ್ದರು.