ಉಡುಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಈಗ ಯಾವುದೇ ನೈತಿಕತೆ ಉಳಿದಿಲ್ಲ, ಮೊದಲಿಂದಲೂ ಹಿಂದೂತ್ವನ್ನು ವಿರೋಧ ಮಾಡಿಕೊಂಡ ಬಂದ ಅವರು ತಮ್ಮ ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉಮೇದುವಾರರು ಸೋತರೆ ಸಿದ್ದರಾಮಯ್ಯ ತಲೆದಂಡ ನಿಶ್ಚಿತ ಎಂದು ಯತ್ನಾಳ್ ಹೇಳಿದರು.