ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿನ ಗಾಯದ ನಡುವೆಯೂ ರಿಷಭ್ ಪಂತ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಅರ್ಧಶತಕ ಬಾರಿಸಿದರು. ಆದರೆ ನಿರ್ಣಾಯಕ ಸಮಯದಲ್ಲಿ ಇಲ್ಲದ ರನ್ ಕದಿಯಲು ಹೋಗಿ ರನೌಟ್​ಗೆ ಬಲಿಯಾದರು.