ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬ ಜೋರು: ಕ್ಷೇತ್ರಕ್ಕೆ ಹರಿದುಬರುತ್ತಿರುವ ಭಕ್ತರು

ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬ ಜೋರು: ಕ್ಷೇತ್ರಕ್ಕೆ ಹರಿದುಬರುತ್ತಿರುವ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿರುವ ಭಕ್ತರು. ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆಯುತ್ತಿರುವ ಭಕ್ತರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ದರ್ಶನಕ್ಕೆ ವ್ಯವಸ್ಥೆ. ಸಕಲ ಸಿದ್ದಿಯನ್ನ ಕೊಡುವ ತಾಯಿ ಮಹಾಲಕ್ಷ್ಮಿ.