ಕಿರಣ್ ರಾಜ್ ನಟಿಸಿ, ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿರುವ ಸಿನ್ಮಾ ರಾನಿ. ಸದ್ಯ ಟೀಸರ್ ರಿಲೀಸ್ ಮಾಡಿರುವ ಸಿನ್ಮಾ ಬಗ್ಗೆ ಇಡೀ ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ..