ಚಿತ್ರದುರ್ಗದ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆದದ್ದು ಏನು ಗೊತ್ತಾ..?

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ ಲಕ್ಷ್ಮಿರಂಗನಾಥಸ್ವಾಮಿ ದೇಗುಲಕ್ಕೆ‌ ಖದೀಮರು ಕನ್ನ ಹಾಕಿದ್ದಾರೆ. ದೇಗುಲದ ಬೀಗ ಮುರಿದು ಲಕ್ಷ್ಮೀ ರಂಗನಾಥಸ್ವಾಮಿ ದೇವರ ಆಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ.