ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡ್ಬೇಕ, ಅದ್ಧೂರಿ ದಸರಾ ಆಚರಣೆ ಮಾಡ್ಬೇಕ ಅನ್ನೋ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ...