ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​

ಚಾರ್ಜ್​ಶೀಟ್​ ಸಲ್ಲಿಕೆ ಬಳಿಕ ನಟ ದರ್ಶನ್​ಗೆ ಢವಢವ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ವಿರುದ್ಧ ಅನೇಕ ಸಾಕ್ಷಿಗಳು ಸಂಗ್ರಹ ಆಗಿವೆ. ಪವಿತ್ರಾ ಗೌಡ ಮುಂತಾದ ಆರೋಪಿಗಳು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ದರ್ಶನ್​ ಪರ ವಕೀಲರು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..