ಮಹಾಕುಂಭ ಮೇಳ ಕಾಲ್ತುಳಿತ, ಶೀಘ್ರ ಅಮೃತಸ್ನಾನಕ್ಕೆ ಮತ್ತೆ ಅವಕಾಶ: ಡಿಐಜಿ ವೈಭವ್ ಕೃಷ್ಣ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಇಂದು ಕಾಲ್ತುಳಿದ ಸಂಭವಿಸಿದೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬುದು ಭಕ್ತರ ನಂಬಿಕೆ ಹಾಗಾಗಿ ನೂಕುನುಗ್ಗಲು ಉಂಟಾಗಿತ್ತು. ಹಾಗಾಗಿ ಸಂಗಮದಲ್ಲಿ ಅಮೃತಸ್ನಾನಕ್ಕೆ ನಿಷೇಧ ಹೇರಲಾಗಿತ್ತು