ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ವಿವಾಹದಲ್ಲಿ ಭಾಗವಹಿಸಿದ್ದ ನಟ ಯಶ್. ಅವರ ಸಂಗೀತ್ ಪಾರ್ಟಿಯಲ್ಲಿ ಭಾಗಿಯಾಗಿ ಸಖತ್ ಎಂಜಾಯ್ ಮಾಡಿದ್ದಾರೆ.