ಮಧು ಬಂಗಾರಪ್ಪಗೆ ಘಟನೆ ವಿವರಿಸುತ್ತಿರುವ ಗೃಹಿಣಿ

ಯಾರ ಇನ್ ಫ್ಲುಯೆನ್ಸ್ ಕೂಡ ನಮ್ಮ ಸರ್ಕಾರದ ಮುಂದೆ ನಡೆಯಲ್ಲ, ಗಲಭೆಕೋರರು ಯಾರೇ ಆಗಿರಲಿ, ಸರ್ಕಾರ ಬಿಡೋದಿಲ್ಲ, ನೀವ್ಯಾರೂ ಹೆದರುವ ಆವಶ್ಯಕತೆಯಿಲ್ಲ, ಧೈರ್ಯವಾಗಿರಿ ಸರ್ಕಾರ ಎಲ್ಲ ಕ್ರಮ ತೆಗದುಕೊಳ್ಳುತ್ತದೆ ಎಂದು ಮಧು ಬಂಗಾರಪ್ಪ ಮಹಿಳೆಗೆ ಆಶ್ವಾಸನೆ ನೀಡಿದರು.