ಅರವಿಂದ್ ಕೇಜ್ರಿವಾಲ್ ಮನೆಯೆದುರು ಕಸ ಸುರಿದ ಸಂಸದೆ ಸ್ವಾತಿ ಮಲಿವಾಲ್ ಅರೆಸ್ಟ್

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮುಂದೆ ಲೋಡ್​ಗಟ್ಟಲೆ ಕಸ ಸುರಿದ ಸ್ವಾತಿ ಮಲಿವಾಲ್ ಅವರನ್ನು ಬಂಧಿಸಲಾಗಿದೆ. ಸ್ವಾತಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಹೊರಗೆ ಕಸ ಸುರಿಯುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದರು.