ದಸರಾ ವೇದಿಕೆಯಲ್ಲಿ ತಮ್ಮದೇ ಜೆಡಿಎಸ್​ಗೆ ಜಿಟಿಡಿ ಟಾಂಗ್!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ಟಾಂಗ್ ನೀಡಿದರು. ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು ಎಂದು ಪ್ರಶ್ನಿಸಿದ ಅವರು, ತಮ್ಮದೇ ಜೆಡಿಎಸ್​​ಗೆ ಟಾಂಗ್ ಕೊಟ್ಟರು! ವಿಡಿಯೋ ಇಲ್ಲಿದೆ.