ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಂಜೆ 6 ಗಂಟೆಗೆ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾಗಿದೆ. ಕುಮಾರಸ್ವಾಮಿ ಸಮಯಕ್ಕೆ ಮೊದಲೇ ಸಭೆಗೆಂದು ನಿಗದಿಯಾಗಿರುವ ರೆಸಾರ್ಟ್ ಗೆ ಆಗಮಿಸಿದ್ದರು. ಟಿವಿ9 ಕನ್ನಡ ವಾಹಿನಿಯ ಹಾಸನ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಶಾಸಕಾಂಗ ಸಭೆ ಎರಡು ದಿನಗಳ ಕಾಲ ನಡೆಯಲಿದೆ. ಇಷ್ಟರಲ್ಲೇ ಬೆಳಗಾವಿಯಲ್ಲಿ ವಿಧಾನ ಸಭಾ ಅಧಿವೇಶನ ಶುರುವಾಗಲಿರುವುದರಿಂದ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಗೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ,