ವರ್ತೂರು ಸಂತೋಷ್ ಪ್ರಕರಣ ಜರುಗುವ ಮೊದಲು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಬಗ್ಗೆ ಸಾರ್ವಜನಿಕವಾಗಿ ಜಾಗೃತಿ ಇರಲಿಲ್ಲ ಎಂದರು. ಪ್ರಕರಣದ ಬಳಿಕ ಎಲ್ಲರಿಗೂ ಗೊತ್ತಾಗಿರುವುದರಿಂದ ಅವುಗಳನ್ನು ಹೊಂದಿರುವವವರು ಸರ್ಕಾರಕ್ಕೆ ಸರೆಂಡರ್ ಮಾಡಲು ಎರಡು ತಿಂಗಳು ಕಾಲಾವಕಾಶ ನೀಡಲಾಗಿದೆ ಮತ್ತು ಗಡುವು ತೀರಿದ ಬಳಿಕ ಸರ್ಕಾರ ಒಂದು ಸುತ್ತೋಲೆಯನ್ನು ಹೊಡಿಸಲಿದೆ ಎಂದು ಖಂಡ್ರೆ ಹೇಳಿದರು.