ಕಿಚ್ಚು ಹಾಯ್ದು ಎಡವಿ ಬಿದ್ದ ರೈತ, ತುಳಿಯದೇ ಆತನ ಮೇಲೆ ಜಿಗಿದು ಹೋದ ಎತ್ತು
ರಾಜ್ಯಾದ್ಯಂತ ಸೋಮವಾರ ಮಕರ ಸಂಕ್ರಾಂತಿಯನ್ನು ಸಡಗರದಿಂದ ಆಚರಿಸಲಾಯಿತು. ಸಂಕ್ರಮಣದ ನಿಮಿತ್ತ ಕರ್ನಾಟಕದ ಹಲವು ಗ್ರಾಮಗಳಲ್ಲಿ ಎತ್ತುಗಳ ಕಿಚ್ಚು ಹಾಯುವ ಆಚರಣೆ ನಡೆಯಿತು. ಇದೇ ರೀತಿಯ ಆಚರಣೆ ಮಂಡ್ಯ ತಾಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ನಡೆದಿದೆ.