ಸುಮಲತಾ ಅಂಬರೀಶ್ ಮತ್ತು ಹೆಚ್ ಡಿ ದೇವೇಗೌಡ

2023 ರ ವಿಧಾನಸಭಾ ಚುನಾವಣೆಯ ಬಳಿಕ 2024ರ ಲೋಕಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ತಯಾರಿ ನೋಡಿ. ಮಗ ಹೆಚ್ ಡಿ ಕುಮಾರಸ್ವಾಮಿಯನ್ನು ಮುಂದೆ ಮಾಡಿ ತಾವು ಹಿಂದೆ ನಖಶಿಖಾಂತ ದ್ವೇಷಿಸುತ್ತಿದ್ದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ವೇದಿಕೆ ಸಜ್ಜು ಮಾಡುತ್ತಿದ್ದಾರೆ.