ಮೋದಿ ಉಪನಾಮ ಹೇಳಿಕೆ; ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆಗೆ ಸಮ್ಮತಿ, ಜಾಮೀನು ವಿಸ್ತರಣೆ
ಮೋದಿ ಉಪನಾಮ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಗುಜರಾತ್ನ ಸೂರತ್ನ ಸೆಷನ್ಸ್ ಕೋರ್ಟ್ ಸಮ್ಮತಿಸಿದೆ. ಜತೆಗೆ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿದೆ.