ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯದೊಳಗೆ ಅಪರಿಚಿತ ವ್ಯಕ್ತಿಗಳು ಪ್ರವೇಶಿಸಿದ್ದು ಆತಂಕ ಸೃಷ್ಟಿಸಿದೆ. ಈ ಕುರಿತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.