‘ಬೊಗಳುವ ನಾಯಿಗೆ...’: ಹನುಮಂತನ ಹಾಡಿನ ಗುರಿ ಯಾರ ಕಡೆಗೆ?

ಬಿಗ್​ಬಾಸ್ ಕನ್ನಡ ಸೀಸನ್ 11 ಕ್ಕೆ ಎಂಟ್ರಿ ಕೊಟ್ಟಿರುವ ಹನುಮಂತು ಮನೆಯ ಸಮೀಕರಣವನ್ನೇ ಬದಲಾಯಿಸಿದ್ದಾರೆ. ತಮ್ಮ ಹಾಡಿನ ಮೂಲಕ ಆಗಾಗ್ಗೆ ಮನೆಯ ಸದಸ್ಯರಿಗೆ ಸಣ್ಣ ಸಂದೇಶಗಳನ್ನು ರವಾನಿಸುತ್ತಿದ್ದಾರೆ.