ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ

ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ ಜೊತೆಗೆ ಅತ್ಯಾಚಾರ ಮತ್ತು ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಗಳ ತನಿಖೆ ನಡೆಸಲು ಎಸ್​ಐಟಿ ರಚಿಸಿ ಎಂದು ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.