Sathish Jarkiholi: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಮಾಜಿ ಸಚಿವ ಜಾರಕಿಹೊಳಿ

ಜನರಿಗೆ ಬರೀ ಸುಳ್ಳುಗಳನ್ನು ಹೇಳಿ ಬಿಜೆಪಿ ಸರ್ಕಾರ ನಡೆಸುತ್ತಿದೆ, ಮೋದಿಯವರ ಬುಲೆಟ್ ಟ್ರೇನ್ ಬಗ್ಗೆ 9 ವರ್ಷದಿಂದ ಕೇಳಿತ್ತಿದ್ದೇವೆ, ಅದರೆ ಅದು ಇನ್ನೂ ಅಹ್ಮದಾಬಾದ್ ಸ್ಟೇಷನ್ ನಲ್ಲೇ ನಿಂತಿದೆ ಎಂದು ಸತೀಶ್ ವ್ಯಂಗ್ಯವಾಡಿದರು.