ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದೆ. ಶನಿವಾರ ಸಂಜೆಯೇ ಅನ್ನಪೂರ್ಣೇಶ್ವರಿ ದೇಗುಲಕ್ಕೆ ತೆರಳಿದ್ದ ಬಿಎಸ್ ಯಡಿಯೂರಪ್ಪ ಕುಟುಂಬ ಇಂದು (ಮಾ.24) ಬೆಳಿಗ್ಗೆ ಸನ್ನಿಧಾನದಲ್ಲಿ ಚಂಡಿಕಾಯಾಗ ನಡೆಸಿತು.