ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿಡಪ ಅವರ ಮದುವೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಇಂದು (ಜೂನ್ 16) ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಊಟ ಆಯೋಜನೆ ಮಾಡಲಾಗಿದೆ. ಇದಕ್ಕೆ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಬಂದು ಭರ್ಜರಿ ಭೋಜನ ಸವಿಯುವಂತೆ ಕೋರಿಕೊಳ್ಳಲಾಗಿದೆ. ಅಭಿಷೇಕ್ ಅಂಬರೀಷ್ ಕೂಡ ಮಂಡ್ಯಕ್ಕೆ ತೆರಳಿದ್ದಾರೆ. ರಸ್ತೆ ಬದಿ ಅಂಗಡಿಯಲ್ಲಿ ಟೀ ಕುಡಿದು ಅವರು ಖುಷಿಪಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.