ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ

ಕೃಷ್ಣವೇಣಿಯವರ ವಾಸವಾಗಿರುವ ಮನೆ ಫ್ರೆಡ್ ರೋಸ್ ಎಂಕ್ಲೇವ್ ಅಪಾರ್ಟ್​​ಮೆಂಟ್ ಕಾಂಪ್ಲೆಕ್ಸ್ ನಲ್ಲಿ ಇದೆ. ನಮ್ಮ ವರದಿಗಾರರು ನೀಡಿರುವ ಮಾಹಿತಿ ಪ್ರಕಾರ ಇವತ್ತು ಬೆಳಗ್ಗೆ ಸುಮಾರು 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ದಾವಣಗೆರೆ, ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ದಾಳಿ ನಡೆದಿದೆ.