Road Collapse: ರಕ್ಕಸ ಮಳೆಗೆ ನಡುರಸ್ತೆಯಲ್ಲಿ ಬಿದ್ದ ಗುಂಡಿ ಹೇಗಿದೆ ನೋಡಿ..?
ಉತ್ತರ ಭಾರತದಲ್ಲಿ ವರುಣಾರ್ಭಟ ಮುಂದುವರೆದಿದೆ. ಈಗಾಗಲೇ ನದಿಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಾಖಲೆ ಮಳೆಗೆ ಅಕ್ಷರಶಃ ತತ್ತರಿಸಿದ ದೆಹಲಿ ನಗರ. ದೆಹಲಿಯ ರೋಹಿಣಿ ಪ್ರದೇಶದಲ್ಲಿ ರಸ್ತೆ ಕುಸಿತ. ಭಾರಿ ಪ್ರಮಾಣದಲ್ಲಿ ಕುಸಿದಿರುವ ರಸ್ತೆ.