Revanna: ಶಿವಲಿಂಗೇಗೌಡ ವಿರುದ್ಧ ಮಾಜಿ ಸಚಿವ ಏಕವಚನದಲ್ಲಿ ವಾಗ್ದಾಳಿ

ಗಮನಿಸಬೇಕಿರುವ ಸಂಗತಿಯೇನೆಂದರೆ ಶಿವಲಿಂಗೇಗೌಡರು ತನ್ನ ವಿರುದ್ಧ, ರೇವಣ್ಣ ಮತ್ತು ಹೆಚ್ ಡಿ ಕುಮಾರಸ್ವಾಮಿ ಮಾಡುವ ಕಾಮೆಂಟ್ ಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ.