ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸುದ್ದಿಗೋಷ್ಠಿ

ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಎಲ್ಲ ಸರ್ಕಾರಗಳ ಅವಧಿಯಲ್ಲಿ ಮಾತು ಕೇಳಿಬರುತ್ತಿವೆ, ಭ್ರಷ್ಟ ಅಧಿಕಾರಿಗಳು ಇಲಾಖೆಯಲ್ಲಿರೋದು ಸುಳ್ಳಲ್ಲ, ಅದರೆ ಪರವಾನಿಗೆಗಾಗಿ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ತಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಚಿವ ತಿಮ್ಮಾಪುರ ಹೇಳಿದರು.