ನಾನು 4 ದಶಕಗಳಿಗಿಂತ ಹೆಚ್ಚು ಕಾಲ ರಾಜಕೀಯದಲ್ಲಿ ಇದ್ದೇನೆ. ಆದರೆ ಬಿಜೆಪಿಯಂತಹ ಭ್ರಷ್ಟಾಚಾರ ಸರ್ಕಾರ ನಾನು ನೋಡಿಲ್ಲ ಅಂತಾ ದಾವಣಗೆರೆ ಕಾಂಗ್ರೆಸ್ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ ಮೂರು ತಿಂಗಳು ಮಾತ್ರ ರಾಜ್ಯ ಬಿಜೆಪಿ ಸರ್ಕಾರ ಇರುತ್ತೆ. ಬಿಜೆಪಿ ಸರ್ಕಾರದ ಪಾಪದ ಕೊಡ ತುಂಬಿದೆ-ಸಿದ್ದರಾಮಯ್ಯ.