ಕೆಎಸ್ಆರ್ಟಿಸಿಯ ಗದಗ ಜಿಲ್ಲೆ ಡಿಪೋದಲ್ಲಿನ ಬಸ್ಗಳ ಅಸಲಿಯತ್ತು ಬಯಲಾಗಿದೆ. ಈ ಡಿಪೋದ ಬಸ್ಗಳು ಎಷ್ಟು ಡೇಂಜರಸ್ ಮತ್ತು ಸರಿಯಾದ ನಿರ್ವಹಣೆಯಿಲ್ಲದೆ ಗುಜುರಿಗೆ ಸೇರುತ್ತಿವೆ ಎಂದು ಚಾಲಕರು ಬಯಲು ಮಾಡಿದ್ದಾರೆ. ಡಿಪೋದಲ್ಲಿ ಲಂಚ ಹೇಗೆ ತಾಂಡವವಾಡಿತ್ತಿದೆ. ಡ್ಯೂಟಿ ಪಡೆಯಲು ಗುಂಡು-ತುಂಡು ನೀಡಬೇಕು.