H.D Kumaraswamy: ಸಿನಿಮಾ ಸ್ಟಾರ್​ಗಳನ್ನು ಕರೆಸಿ ಬಿಜೆಪಿ ಪ್ರಚಾರದ ಬಗ್ಗೆ ಮಾಜಿ ಸಿಎಂ ಏನಂದ್ರು?

ನಟ ಸುದೀಪ ಯಾವುದೇ ಪಕ್ಷ ಸೇರಲಿ ಅಥವಾ ಪ್ರಚಾರ ಮಾಡಲಿ ಅದು ಅವರ ವೈಯಕ್ತಿಕ ವಿಚಾರ, ಅದರ ಬಗ್ಗೆ ಲಘುವಾಗಿ ಮಾತಾಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.