ಡಿಕೆ ಶಿವಕುಮಾರ್

ವಿಷಯವನ್ನು ಪತ್ರಿಕಾ ಮಾಧ್ಯಮದಲ್ಲಿ ನೋಡಿದಾಗ ತನಗೆ ಗಾಬರಿಯಾಗಿತ್ತು, ಅಧಿಕಾರಿಗಳ ಜೊತೆ ಮಾತಾಡಿದ ಬಳಿಕ ಸುಧಾಕರ್ ಅವರನ್ನೂ ಕರೆಸಿಕೊಂಡು ಮಾತಾಡಿದ್ದೇನೆ ಮತ್ತು ಸಚಿವರ ವಿರುದ್ಧ ಎಫ್ ಐ ಆರ್ ದಾಖಲಾದಾಗ ಸುಧಾಕರ್ ಚಿತ್ರದುರ್ಗದಲ್ಲೇ ಇದ್ದರು ಮತ್ತು ಜಮೀನಿಗೆ ಸಂಬಂಧಿಸಿದ ದಾಖಲಾತಿಗಳ ಪ್ರತಿಗಳನ್ನು ತನಗೆ ನೀಡಿರುವರೆಂದು ಶಿವಕುಮಾರ್ ಹೇಳಿದರು.