ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮುಖಾಂತರ ಭಾರತದ ಮಹಿಳಾ ಹಾಗೂ ಪುರುಷ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ.