ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ಮೊಣಕಾಲಿನವರೆಗೆ ನೀರು

ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆ ಜಲಾವೃತವಾಗಿದೆ.