Pralhad Joshi: 2023ರ ಚುನಾವಣಾ ಫಲಿತಾಂಶದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೆಮ್ಮೆಯ ಮಾತು
ಬಿಜೆಪಿ 125-130 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.