ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

ದೇವರ ಹೆಸರಿನಲ್ಲಿ ಪ್ರಲ್ಹಾದ್​ ಜೋಶಿ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಅತ್ತ ಪ್ರಲ್ಹಾದ್​ ಜೋಶಿ ಪ್ರಮಾಣ ಸ್ವೀಕರಿಸುತ್ತಿದಂತೆ ಹುಬ್ಬಳ್ಳಿಯಲ್ಲಿ ಬಿಜೆಪಿ ವತಿಯಿಂದ ದುರ್ಗದ ಬೈಲ್​ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೇಶಕ್ಕೆ ಮೋದಿಜೀ, ಧಾರವಾಡಕ್ಕೆ ಜೋಶಿಜೀ ಎಂದು ಜೈಕಾರ ಹಾಕಿದ್ದಾರೆ.