ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.