ಬೆಂಗಳೂರಲ್ಲಿರುವ ಹೆಚ್ಎಂಟಿ ಕಂಪನಿ ಮತ್ತು ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರವನ್ನು (ವಿಐಎಸ್ ಎಲ್) ಪುನಶ್ಚೇತನಗೊಳಿಸುವ ಬಗ್ಗೆ ಕುಮಾರಸ್ವಾಮಿಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ಚರ್ಚೆ ನಡೆಸಿದ್ದಾರಂತೆ. ಇವೆರೆಡು ಪುನರಾರಂಭಗೊಂಡರೆ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗುವುದು ನಿಶ್ಚಿತ.