ಚಿತ್ರದುರ್ಗದಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ ಮಗುವಿನೊಂದಿಗೆ ಬೆಂಕಿಗೆ ಬಿದ್ದ ವ್ಯಕ್ತಿ

ಮೊಹರಂ ಹಬ್ಬದ ಆಚರಣೆ ವೇಳೆ ಕೊಂಡ ಹಾಯುವಾಗ ಮಗು ಜೊತೆ ಕಾಲು ಜಾರಿ ವ್ಯಕ್ತಿ ಬಿದ್ದ ಘಟನೆ ಚಿತ್ರದುರ್ಗ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.