ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಕರ್ನಾಟಕದಲ್ಲಿನ ಹಲವು ಆರ್​ಟಿಓ ಚೆಕ್​​ ಪೋಸ್ಟ್​​ ಸಿಬ್ಬಂದಿ ವಿರುದ್ಧ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಂ ಬೆಳಗ್ಗೆ ಏಕಕಾಲಕ್ಕೆ ಕೋಲಾರ, ಬೀದರ್​ ಜಿಲ್ಲೆಯ ಆರ್​​ಟಿಓ ಚೆಕ್​ ​ಪೋಸ್ಟ್​ಗಳ ಮೇಲೆ ದಾಳಿ ಮಾಡಿದ್ದಾರೆ.