ಚಿಕ್ಕಮಗಳೂರು: ಕಂದಾಯ ಭೂಮಿ ಕಬ್ಜಾ ಮಾಡಿರುವ ಅತಿಕ್ರಮಣ ಪ್ರಕರಣಗಳು ಹೆಚ್ಚಾಗಿ ನಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರವಾರ ಸೀಬರ್ಡ್ ನೌಕಾನೆಲೆಯ ಭೂ ಸ್ವಾಧೀನ ಅಧಿಕಾರಿ ಉಮೇಶ್ ಎಂಬಾತನನ್ನು ನಿನ್ನೆ ಗುರುವಾರ ತಡರಾತ್ರಿ ಕಡೂರು ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಅಧಿಕಾರಿ ಉಮೇಶ್ ಈ ಹಿಂದೆ ಮೋಜು ಮಸ್ತಿ ನಡೆಸುತ್ತಿರುವ ವಿಡಿಯೋ ಇಲ್ಲಿದೆ