ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್

ರಾಜ್ಯಪಾಲರ ಕಚೇರಿಯು ರಾಜಕೀಯ ಪಕ್ಷದ ಕಚೇರಿಯಾಗಿ ಮಾರ್ಪಟ್ಟಿರುವುದು ದುರದೃಷ್ಟಕರ ಮತ್ತು ಮುಡಾ ಪ್ರಕರಣದ ತನಿಖೆಗಾಗಿ ಸರ್ಕಾರ ಒಂದು ಆಯೋಗವನ್ನು ರಚಿಸಿದ್ದು ಅದು ತನಿಖೆಯನ್ನು ಪೂರ್ಣಗೊಳಿಸುವ ಮೊದಲೇ ಕೇವಲ ಊಹಾಪೋಹಗಳನ್ನು ಆಧರಿಸಿ ಚರ್ಚೆಗಳನ್ನು ಮಾಡೋದು ಸರಿಯಲ್ಲ ಎಂದು ತನ್ವೀರ್ ಸೇಟ್ ಹೇಳಿದರು.