ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆಯನ್ನು ನುಡಿಸುವಾಗ ಪ್ರಾಂಜಲ್ ತಂದೆತಾಯಿ, ಕುಟುಂಬದ ಸದಸ್ಯರು, ಆಪ್ತರು, ಗೆಳೆಯರು ಮತ್ತು ಅಂತಿಮ ನಮನ ಸಲ್ಲಿಸಲು ಬಂದಿದ್ದ ಸಾವಿರಾರು ಜನ ಸೆಲ್ಯೂಟ್ ಮಾಡಿದರು. ತಂದೆ ತಾಯಿಯ ಕಣ್ಣುಗಳಿಂದ ನೀರು ಸುರಿಯುತ್ತಲೇ ಇದೆ.