ಬೆಂಗಳೂರು, ಅ.14: ಅತ್ತಿಬೆಲೆಯಲ್ಲಿ ಪಾಟಕಿ ಗೋಡೌನ್ನಲ್ಲಿ ನಡೆದ ಅಗ್ನಿ ದುರಂತದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪೈಪ್ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.