'ಪೆಂಗಲ್' ಸೈಕ್ಲೋನ್ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲೆಯಲ್ಲಿ ಭಾರಿ ವೇಗವಾಗಿ ಗಾಳಿ ಬೀಸುತ್ತಿದೆ. ಗಾಳಿಯಿಂದ ಕಡಲು ಪ್ರಕ್ಷುಬ್ಧಗೊಂಡಿದೆ. ಮಂಗಳೂರಿನ ಉಳ್ಳಾಲ, ಸೋಮೇಶ್ವರ, ಕೋಟೆಕಾರು, ಉಚ್ಚಿಲ, ಬಟ್ಟಂಪಾಡಿ ಕಡಲು ಪ್ರಕ್ಷುಬ್ಧಗೊಂಡಿದೆ. ಸೋಮವಾರದವರೆಗು ನೀಲಿ ಬಣ್ಣವಿದ್ದ ಸಮುದ್ರ ಇಂದು ಕೇಸರಿ ಬಣ್ಣಕ್ಕೆ ತಿರುಗಿದೆ. ಅಂದಾಜು 200 ಮೀಟರ್ ಆಳದವರೆಗೂ ಸಮುದ್ರ ಕೇಸರಿ ಬಣ್ಣಕ್ಕೆ ತಿರುಗಿದೆ.