Rahul Gandhiಗಾಗಿ ಮೌನ ಪ್ರತಿಭಟನೆ, DK ಬಾಯಿಗೆ ಬದ್ಲು ಮೂಗಿಗೆ ಕಪ್ಪು ಪಟ್ಟಿ
ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ. ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ. BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ. ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ