ಭಿಕ್ಷಾಟನೆ ಮಾಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ ಸ್ಥಳೀಯರು
ಚಿಕ್ಕಮಗಳೂರು ತಾಲೂಕಿನ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ಬಸ್ ನಿಲ್ದಾಣವಿಲ್ಲದೆ ಜನರು ಬಿಸಿಲು, ಮಳೆಯಲ್ಲೇ ಬಸ್ಸಿಗಾಗಿ ಕಾಯುವ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ನೂರಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.